ನಂದಿನಿ ಮೈಸೂರು
ಮೈಸೂರು ನಗರ ಭಾರತೀಯ ಜನತಾ ಪಾರ್ಟಿಯ ಕಛೇರಿಯಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗ ದವರಿಗೆ ಉಚಿತವಾಗಿ ಹೊಲಿಗೆ ಯಂತ್ರ ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಮಹಾ ನಗರದ ಅಧ್ಯಕ್ಷರಾದ ಟಿ.ಎಸ್.ಶ್ರೀ ವತ್ಸ ಜೀ.ಉಪಾಧ್ಯಕ್ಷರಾದ ಗೊಪಾಲರಾಜ ಅರಸು,ಪ್ರಧಾನ ಕಾರ್ಯದರ್ಶಿ ಗಳಾದ ಸೋಮಸುಂದರ್,ಹಿಂದುಳಿದ ವರ್ಗಗಳ ಮೊರ್ಚಾದ ಅಧ್ಯಕ್ಷರಾದ ಜೋಗಿಮಂಜು,
ಎಸ್ಸಿ ಮೊರ್ಚಾದ ಪ್ರಧಾನ ಕಾರ್ಯದರ್ಶಿ ಜಯರಾಮ್,ಸೋಮಶೇಖರ್, ಸ್ವಾಮಿ,ಸತೀಶ್, ಇದ್ದರು..