ಬೆಂಗಳೂರು : 28 ಸೆಪ್ಟೆಂಬರ್ 2021 :
ನ@ದಿನಿ
ಮುಖ್ಯಮಂತ್ರಿಯ ಜಂಟಿ ಕಾರ್ಯದರ್ಶಿ ಜಿ.ಜಗದೀಶ್ ಅವರಿಗೆ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ .
ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿದ್ದ ಡಾ.ಪಿ.ಎಸ್.ಹರ್ಷ ಅವರನ್ನು ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ ಜಿ.ಜಗದೀಶ್ ರವರನ್ನ ನೇಮಕ ಮಾಡಿದೆ.ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿಯಾಗಿರುವ ಜೇಮ್ಸ್ ತಗರನ್ ಆದೇಶ ಹೊರಡಿಸಿದ್ದಾರೆ .