ಮಳವಳ್ಳಿ:8 ಜನವರಿ 2022
ನಂದಿನಿ
ಗ್ಯಾಸ್ ಸೋರಿಕೆಯಾಗಿ ಸ್ಫೋಟಗೊಂಡು ಮನೆಯೊಂದು ಹೊತ್ತಿ ಉರಿದು ಮನೆ ಭಸ್ಮವಾಗಿ ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಿರುವಾವಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಳವಳ್ಳಿ ತಾಲೂಕಿನ ಹೊನಗಾನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ಶಿವಣ್ಣ ಎಂಬಾತನಿಗೆ ಗಂಭೀರ ಗಾಯಗೊಂಡಿದ್ದು,ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಯಲ್ಲಿ ಮನೆಯಲ್ಲಿದ್ದ 1 ಲಕ್ಷ ನಗದು ಸೇರಿ ಚಿನ್ನಾಭರಣ ಹಾಗೂ ಎಲೆಕ್ಟ್ರಾನಿಕ್ ಪಾದಾರ್ಥಗಳು ನಾಶವಾಗಿದೆ.ಈ ಸಂಬಂಧ ಹೊಂದಿದೆ ಕಿರುಗಾವಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.