ಹ್ಯಾಕ್ಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕಮಾಂಡೆಂಟ್ ವಿ.ಶೈಲೇಂದ್ರ

ನಂದಿನಿ ಮೈಸೂರು

ಹೈದರಾಬಾದ್ ಸರ್ದಾರ್ ವಲ್ಲಭಬಾಯ್ ಪಟೇಲ್ ನ್ಯಾಷನಲ್ ಪೋಲಿಸ್ ಅಕಾಡೆಮಿಯಲ್ಲಿ ನಡೆದ 43ನೇ ಅಖಿಲ ಭಾರತ ಪೋಲಿಸ್ ಈಕ್ವೆಸ್ಟಿಯನ್ ಚಾಂಪಿಯನ್ ಷಿಪ್ ಮತ್ತು ಮೌಂಟೆಂಡ್ ಪೋಲೀಸ್ ಕರ್ತವ್ಯ ಕೂಟ -2023 ರಲ್ಲಿ ವಿ.ಶೈಲೇಂದ್ರ ಅವರು ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಮೈಸೂರಿನ ಕೆ ಎಸ್ ಆರ್ ಪಿ ಮೌಂಟೆಡ್ ಕಂಪನಿ ಕಮಾಂಡೆಂಟ್ ವಿ.ಶೈಲೇಂದ್ರ ರವರು ಹ್ಯಾಕ್ಸ್ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ರಾಜ್ಯ ಪೋಲಿಸ್ ತಂಡವನ್ನು ಪ್ರತಿನಿಧಿಸಿ ವೈಯಕ್ತಿಕ ವಿಭಾಗದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *