ನಂದಿನಿ ಮೈಸೂರು
ಮಾರ್ಚ್ 1ರಿಂದ ನಡೆಯಲಿರುವ ವೇತನ ಪರಿಷ್ಕರಣೆ ಹಾಗೂ ಹಳೆ ಪಿಂಚಣೆ ಬಗ್ಗೆ ಹಮ್ಮಿಕೊಂಡಿರುವ ಕರ್ನಾಟಕ ರಾಜ್ಯಾದ್ಯಂತ ನಡೆಯುವ ಸರ್ಕಾರಿ ನೌಕರರ ಅನಿರ್ಧಿಷ್ಟ ಮುಷ್ಕರಕ್ಕೆ ಗೈರು ಹಾಜರಿ ಆಗುವ ಮೂಲಕ ಮೈಸೂರು ವಿಭಾಗ ಮಟ್ಟದ ಸರ್ಕಾರಿ ವಾಹನ ಚಾಲಕರ ಜಿಲ್ಲಾ ಸಂಘದ ಶಾಖೆಯ ಸಂಘಗಳು ,ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದೆ ಎಂದು
ಕರ್ನಾಟಕ ಸರ್ಕಾರಿ ವಾಹನ ಚಾಲಕರ ಕೇಂದ್ರ ಸಂಘ ಬೆಂಗಳೂರು ಮೈಸೂರು ವಿಭಾಗದ ಉಪಾಧ್ಯಕ್ಷರು
ಕನಕರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.