ಗ್ರಾಮೀಣ ಕ್ರೀಡೆ ಆಡಿದ ಮಾಜಿ ಸಿಎಂ ಸಿದ್ದರಾಮಯ್ಯ

ನಂದಿನಿ ಮೈಸೂರು

ಮೈಸೂರಿನ ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ಗ್ರಾಮೀಣ ಕ್ರೀಡೆಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಸುತ್ತೂರು ಮಹಾ ಸಂಸ್ಥಾನ ಮಠದ ಪೀಠಾಧೀಶರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಯವರ ಆಶೀರ್ವಾದ ಪಡೆದರು.

 

Leave a Reply

Your email address will not be published. Required fields are marked *