ನಂದಿನಿ ಮೈಸೂರು
ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯರವರ ಹುಟ್ಟು ಹಬ್ಬದ ಅಂಗವಾಗಿ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ತಗಡೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ ನೇತೃತ್ವದಲ್ಲಿ ಪೂಜೆ ಸಲ್ಲಿಸಲಾಯಿತು. ತದನಂತರ ಕೇಕ್ ಕತ್ತರಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ದಕ್ಷಿಣ ಮೂರ್ತಿ, ಪುಟ್ಲಿಂಗ್ ಶೆಟ್ರು,ಹುಳಿಮಾವು ನಟರಾಜ್, ಹದಿನಾರು ಅಭಿ , ಗುರುಮಲ್ಲಪ್ಪ,ಕುಮಾರ,ಜಗದೀಶ್, ಹರಪೂರ ಕುಮಾರ,
ಬ್ಯಾಕ್ ಕಾಂಗ್ರೆಸ್ ನಾ ಎಲ್ಲಾ ಮುಖಂಡರು ಭಾಗಿಯಾಗಿದ್ದರು.