ಹುಟ್ಟು ಹಬ್ಬ ಆಚರಿಸಿಕೊಂಡ ಮೈಸೂರಿನ ವಿಜಯನಗರದ ಶ್ರೀ ಯೋಗಾ ನರಸಿಂಹಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್

ನಂದಿನಿ ಮನುಪ್ರಸಾದ್ ನಾಯಕ್

 

ಬುಧವಾರ ಹುಟ್ಟು ಹಬ್ಬ ಆಚರಿಸಿಕೊಂಡ ಮೈಸೂರಿನ ವಿಜಯನಗರದ ಶ್ರೀ ಯೋಗಾ ನರಸಿಂಹಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಅವರನ್ನು ದೇವಸ್ಥಾನದ ಸಿಬ್ಬಂದಿ ಮತ್ತು ಆಡಳಿತ ಮಂಡಳಿಯ ಸದಸ್ಯರು ದೇವಾಲಯದ ಪ್ರಾಂಗಣದಲ್ಲಿ ಅಭಿನಂದಿಸಿದರು.


Leave a Reply

Your email address will not be published. Required fields are marked *