ಮೃತ ಬೋರೆಗೌಡರ ನಿವಾಸಕ್ಕೆ ಮಾಜಿ ಸಿಎಂ ಎಚ್.ಡಿಕೆ ಭೇಟಿ ಕುಟುಂಬಕ್ಕೆ ಸಾಂತ್ವನ,5 ಲಕ್ಷ ಚೆಕ್ ವಿತರಣೆ

106 Views

ನಂದಿನಿ ಮೈಸೂರು

ಚಲಿಸುತ್ತಿದ್ದ ಕಾರಿನ ಮೇಲೆ ಆಲದ ಮರ ಉರುಳಿಬಿದ್ದು ದುರ್ಮರಣಕ್ಕೀಡಾದ ಬಿಡದಿಯ ಇಟ್ಟಮಡು ನಿವಾಸಿ ಬೋರೆಗೌಡರ ನಿವಾಸಕ್ಕೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಸಾಂತ್ವನ ಹೇಳಿದರು.

ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿ 5 ಲಕ್ಷ ರೂ. ನೆರವಿನ ಚೆಕ್‌ ಹಸ್ತಾಂತರ ಮಾಡಲಾಯಿತು.ಇದೇ ಸಂದರ್ಭದಲ್ಲಿ ಮಾಗಡಿ ಶಾಸಕ ಮಂಜುನಾಥ್‌ ಸೇರಿದಂತೆ ಕಾರ್ಯಕರ್ತರು ಜತೆಯಲ್ಲಿದ್ದರು.

Leave a Reply

Your email address will not be published. Required fields are marked *