ಗೃಹ ರಕ್ಷಕ ದಳ ಸಿಬ್ಬಂದಿ ವರ್ಗದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

 

ಮೈಸೂರು:11 ಸೆಪ್ಟೆಂಬರ್ 2021

ನ@ದಿನಿ

ಕರ್ನಾಟಕ ಸರ್ಕಾರ ಗೃಹರಕ್ಷಕದಳ ಮೈಸೂರು ಜಿಲ್ಲೆ , ಮೈಸೂರು ಕ್ಲಿಯರ್ ಮೆಡಿ ರೇಡಿಯಂಟ್ ಆಸ್ಪತ್ರೆ ಮೈಸೂರು , ಮತ್ತು ದಂಡಿನ ರಾಜಪ್ಪ ಪರಿವಾರ ಪ್ರತಿಷ್ಠಾನ ಟ್ರಸ್ಟ್ ( ಅ ) ಇವರ ಸಹಯೋಗದೊಂದಿಗೆ ಗೃಹ ರಕ್ಷಕ ದಳ ಸಿಬ್ಬಂದಿ ವರ್ಗದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.

ಗೃಹರಕ್ಷಕದಳ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ ಎಸ್ಪಿ ಶಿವಕುಮಾರ್ ಭಾಗಿಯಾಗಿ ಆರೋಗ್ಯ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ತಿಳಿಸಿದರು. 

Leave a Reply

Your email address will not be published. Required fields are marked *