ಕಮಲ ಬಿಟ್ಟು ಕೈ ಹಿಡಿದ ಎಚ್.ವಿ.ರಾಜೀವ್

ನಂದಿನಿ ಮೈಸೂರು

ಮೈಸೂರಿನಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಬಿಜೆಪಿಯ H. V. Rajeev ಅವರು ತಮ್ಮ ಅಪಾರ ಬೆಂಬಲಿಗರ ಜತೆ ಮತ್ತು ಮಾಜಿ ಮೇಯರ್ R ಲಿಂಗಪ್ಪ ಹಾಗೂ K. R ಕ್ಷೇತ್ರದ ಜೆಡಿಎಸ್ ಮುಖಂಡ ಕೆ. ವಿ ಮಲ್ಲೇಶ್ ಅವರು ತಮ್ಮ ಅಪಾರ ಬೆಂಬಲಿಗರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಸೇರ್ಪಡೆಯಾದರು.

Leave a Reply

Your email address will not be published. Required fields are marked *