ಐ ಲವ್ ಯು ಮೈ ಸನ್ ಫೇಸ್ ಬುಕ್ನಲ್ಲಿ ಖುಷಿ ಹಂಚಿಕೊಂಡ ನಟ ನಿಖಿಲ್ ಕುಮಾರಸ್ವಾಮಿ

 

ಬೆಂಗಳೂರು:24 ಸೆಪ್ಟೆಂಬರ್ 2021

ನ@ದಿನಿ

ನಟ ,ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿಗೆ ಗಂಡು ಮಗು ಜನನವಾಗಿದೆ.

ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಮುತ್ತಾತರಾದರೇ,ಮಾಜಿ‌ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಾತ ಆಗಿದ್ದಾರೆ.ಗೌಡರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.ಖಾಸಗಿ ಆಸ್ಪತ್ರೆಯಲ್ಲಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದು ತಾಯಿ ಮಗುವಿನ ಆರೋಗ್ಯವಾಗಿದ್ದಾರೆ.

ನಮ್ಮ ಜೀವನದ ಈ ವಿಶೇಷ ಕ್ಷಣವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಸಂತೋಷವಾಗುತ್ತಿದೆ.
Love you my son 😘

ತಂದೆಯಾದ ನಿಖಿಲ್ ಕುಮಾರಸ್ವಾಮಿ ತಮ್ಮ‌ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದು ಹೀಗೆ.

Leave a Reply

Your email address will not be published. Required fields are marked *