ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್‌ ಮೇಳಕ್ಕೆ ಸಚಿವ ಹೆಚ್.ಸಿ.ಮಹದೇವಪ್ಪ ಚಾಲನೆ

ನಂದಿನಿ ಮೈಸೂರು

ರಾಜಮನೆತನದವರಿಗೆ ಆಭರಣ ವ್ಯಾಪಾರಿಯಾಗಿದ್ದ ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್‌ ವತಿಯಿಂದ ಅ.19 ರಿಂದ ಅ.21 ರವರೆಗೆ ಆಭರಣ ಪ್ರದರ್ಶನ ಮತ್ತು ಮಾರಾಟ ಆಯೋಜಿಸಲಾಗಿದೆ.

ಹೋಟೆಲ್ ಸಂದೇಶ್ ದಿ ಪ್ರಿನ್ಸ್ ನಲ್ಲಿ ಆಯೋಜಿಸಿರುವ ಆಭರಣ ಪ್ರದರ್ಶನ ಮತ್ತು ಮಾರಾಟಕ್ಕೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಚಾಲನೆ ನೀಡಿದರು.ಸಿ.ಕೃಷ್ಣಯ್ಯ ಚೆಟ್ಟಿರವರ ಆಕರ್ಷಕ ವಿನ್ಯಾಸದ ಆಭರಣಗಳನ್ನು ಕಂಡ ಮಹದೇವಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *