ನಂದಿನಿ ಮೈಸೂರು
*ಪೌರಕಾರ್ಮಿಕರ ಜೊತೆ ಕನ್ನಡ ರಾಜ್ಯೋತ್ಸವ ಆಚರಿಸಿದ ಖ್ಯಾತ ನಿರ್ದೇಶಕ ಜೋಗಿ ಫ್ರೇಮ್*
ಮೈಸೂರು ಗ್ರಾಮಾಂತರ ದಲ್ಲಿರುವ ಇಲವಾಲ ದಲ್ಲಿ ನಡೆಯುತ್ತಿರುವ ಚಲನಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ಸ್ಥಳೀಯ ಪೌರಕಾರ್ಮಿಕರ ಜೊತೆ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಆನಂತರ ಕನ್ನಡ ಧ್ವಜ ಹಿಡಿದು ಕನ್ನಡಾಂಬೆ ಜೈಕಾರ ಕೂಗಿ ೬೮ನೇ ಕನ್ನಡ ರಾಜ್ಯೋತ್ಸವಕ್ಕೆ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಸಮಾಜ ಸೇವಕರಾದ ಜೋಗಿ ಮಂಜು, ರಿಷಿ ವಿಶ್ವಕರ್ಮ, ವಿಕ್ರಂ ಅಯ್ಯಂಗಾರ್, ಹಾಗೂ ಸ್ಥಳೀಯ ಪೌರಕಾರ್ಮಿಕ ಸಿಬ್ಬಂದಿಗಳು ಸಂಭ್ರಮದಲ್ಲಿ ಭಾಗಿಯಾಗಿದ್ದರು.