ದಕ್ಷಿಣ ಶಿಕ್ಷಕರ ಕ್ಷೇತ್ರ ಫಲಿತಾಂಶ ಮೊದಲ ಸುತ್ತಿನಲ್ಲಿ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ 1,278 ಮತಗಳಿಂದ ಮುನ್ನಡೆ

ನಂದಿನಿ ಮೈಸೂರು

ಮೈಸೂರು: ವಿಧಾನಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು,ಮಧ್ಯಾಹ್ನ 2 ಗಂಟೆಗೆ ಮೊದಲ ಸುತ್ತಿನ ಎಣಿಕೆ ಮುಕ್ತಾಯವಾಗಿದ್ದು ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ 1,278 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಮೈತ್ರಿ ಅಭ್ಯರ್ಥಿ: ವಿವೇಕಾನಂದ – 3757

ಕಾಂಗ್ರೆಸ್‌ನ ಅಭ್ಯರ್ಥಿ: ಮರಿತಿಬ್ಬೇಗೌಡ ‌- 2,479 ಮತಗಳು

ಕುಲಗೆಟ್ಟ ಮತಗಳು : 401

Leave a Reply

Your email address will not be published. Required fields are marked *