ಕಬ್ಬು ದರ ನಿಗದಿ ಮಾಡುವಂತೆ ಸಿಎಂ ಬೊಮ್ಮಾಯಿಗೆ ರೈತರ ಮನವಿ

 

 

ಬೆಂಗಳೂರು:24 ಆಗಸ್ಟ್ 2021

ನ@ದಿನಿ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರನ್ನು ಆರ್ಟಿ ನಗರದ ಗೃಹ ಕಚೇರಿಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರನ್ನು ಆರ್ಟಿ ನಗರದ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಕಬ್ಬು ದರ ನಿಗದಿಗೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಕೊರೋನ ಸಂಕಷ್ಟ ದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ರಕ್ಷಣೆ ಮಾಡಲು ರೈತರ ಕನಿಷ್ಠ ಆದಾಯ ಖಾತ್ರಿ ಆಯೋಗ ರಚನೆಯಾಗಬೇಕು ಎಂದು ಕುರುಬೂರು ಶಾಂತಕುಮಾರ್ ಮನವಿ ಮಾಡಿದರು.ಮುಖ್ಯಮಂತ್ರಿಗಳು ಕೂಡಲೇ ಈ ಬಗ್ಗೆ ಗಮನ ಹರಿಸುವುದಾಗಿ ಭರವಸೆ ನೀಡಿದರು.

 

 

Leave a Reply

Your email address will not be published. Required fields are marked *