ನಂದಿನಿ ಮೈಸೂರು
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೆಳಗನ ಹಳ್ಳಿಯಲ್ಲಿ ಸಂತ ಶ್ರೇಷ್ಠ ಕನಕದಾಸರ ಪ್ರತಿಮೆ ಅನಾವರಣಗೊಂಡಿತು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಮೆ ಅನಾವರಣಗೊಳಿಸಿದರು.
ಇದೇ ಸಂದರ್ಭದಲ್ಲಿ
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಾಜಿ ಸಚಿವ ಡಾ.ಎಚ್.ಸಿ. ಮಹಾದೇವಪ್ಪ, ಶಾಸಕ ಡಾ. ತಿಮ್ಮಯ್ಯ, ಮಾಜಿ ಶಾಸಕ ವೆಂಕಟೇಶ್ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು.