ಮಾಜಿ ಸಿಎಂ ಯಡಿಯೂರಪ್ಪಗೆ ಸಂಪುಟ ದರ್ಜೆ ಸ್ಥಾನಮಾನ ..!

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ್ದಾರೆ.

ಸಂಪುಟ ದರ್ಜೆ ಸಚಿವರಿಗೆ ನೀಡುವ ಸೌಲಭ್ಯಗಳನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಾಗಾಗಿ ಸರ್ಕಾರಿ ನಿವಾಸ, ಎಸ್ಕಾರ್ಟ್, ಪೈಲಟ್ ವಾಹನ ಲಭ್ಯವಾಗಲಿದೆ. ಇದ್ರಿಂದ ಕಾವೇರಿ ನಿವಾಸದಲ್ಲಿಯೇ ಬಿಎಸ್‌ವೈ ವಾಸ್ತವ್ಯ ಮುಂದುವರಿಸಬಹುದಾಗಿದೆ.

Leave a Reply

Your email address will not be published. Required fields are marked *