ನಂದಿನಿ ಮೈಸೂರು
2023 ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಆಗ್ತಾರಾ ಸಿದ್ದರಾಮಯ್ಯ?
ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗುತ್ತಾರೆ ಎಂದು ಹೇಳಲಾಗುತ್ತಿದೆ.ಮೇ18ರ ಮಧ್ಯಾಹ್ನ 3.30 ಕ್ಕೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತಯಾರಿ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.ಸಿದ್ದರಾಮಯ್ಯ ಸಿಎಂ ಆಗಲೆಂದು ಕಾರ್ಯಕರ್ತರು, ಅಭಿಮಾನಿಗಳು ದೇವರಿಗೆ ವಿಶೇಷ ಪೂಜೆ ನಡೆಸಿದ್ರು.ಚಾಮುಂಡಿ ಬೆಟ್ಟದಲ್ಲಿ 101 ತೆಂಗಿನಕಾಯಿ ಹೊಡೆದು ಪ್ರಾರ್ಥಿಸಿದ್ರು.ಇದೀಗ ಅಭಿಮಾನಿಗಳ ಬೇಡಿಕೆಯಂತೆ ಸಿದ್ದರಾಮಯ್ಯ ಸಿಎಂ ಆಗಿಯೇ ಬಿಟ್ಟಿದ್ದಾರೆ ಎಂದು ಹುಟ್ಟೂರಾದ ಸಿದ್ದರಾಮಯ್ಯನಹುಂಡಿ ಸೇರಿದಂತೆ ರಾಜ್ಯದಲ್ಲಿ ಸಂಭ್ರಮಿಸುತ್ತಿದ್ದಾರೆ.
ಈಗೊಂದು ಕಾರ್ಯಕ್ರಮದ ಆಹ್ವಾನದ ಪತ್ರಿಕೆ ವೈರಲ್ ಆಗುತ್ತಿದೆ.