ಸೋಮವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಾಳೆ ಮಧ್ಯಾಹ್ನ ೩.೩೦ಕ್ಕೆ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ. ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ https://sslc.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಗೆ 99.65% ವಿದ್ಯಾರ್ಥಿಗಳು ಹಾಜರಾಗಿದ್ದರು. ಈಬಾರಿ ಕೊರೊನಾ ಹಿನ್ನೆಲೆಯಲ್ಲಿ ಜೂನ್ 19, ಜೂನ್ 22ರಂದು 2 ದಿನ ಮಾತ್ರ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು.

Leave a Reply

Your email address will not be published. Required fields are marked *