ಹಿರಿಯ ಪತ್ರಕರ್ತರಾದ ಕೆ.ಬಿ ಗಣಪತಿರವರ ನಿಧನಕ್ಕೆ ಡಾ.ಈ.ಸಿ ನಿಂಗರಾಜ್ ಗೌಡ ಸಂತಾಪ.
ಖ್ಯಾತ ಸಂಪಾದಕರು, ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಯ ಸಂಸ್ಥಾಪಕರು ಹಾಗೂ ನನ್ನ ಹಿತೈಷಿಯವರಾದ ಶ್ರೀ ಕೆ.ಬಿ ಗಣಪತಿ ಸರ್ ಅವರು ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆಂದು ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯರಾದ ಡಾ.ಈ.ಸಿ.ನಿಂಗರಾಜ್ ಗೌಡ ರವರು ಸಂತಾಪ ಸೂಚಿಸಿದ್ದಾರೆ.
ವಂದನೆಗಳೊಂದಿಗೆ,
ಡಾ.ಈ.ಸಿ. ನಿಂಗರಾಜ್ ಗೌಡ,
ಸಿಂಡಿಕೇಟ್ ಮಾಜಿ ಸದಸ್ಯರು,
ಮೈಸೂರು ವಿಶ್ವವಿದ್ಯಾನಿಲಯ.
ಮೈಸೂರು.
ಮೊಬೈಲ್ ನಂಬರ್ : 9980184789
9342184789