ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಗಣರಾಜ್ಯೋತ್ಸವ

ಮೈಸೂರು:26 ಜನವರಿ 2022

ನಂದಿನಿ ಮೈಸೂರು

ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ 73 ನೇ ಗಣರಾಜ್ಯೋತ್ಸವ ಆಚರಿಸಲಾಯಿತು.

ಪೊಲೀಸ್ ಇನ್ಸ್ ಪೆಕ್ಟರ್ ಎಂ ಮಹದೇವಸ್ವಾಮಿ ಹಾಗೂ ಪಿಎಸ್ ಐ ಮಹಾವೀರ್ ಬೀಳಗಿ ನೇತೃತ್ವದಲ್ಲಿ ಠಾಣೆ ಮುಂಭಾಗ ಧ್ವಜಾರೋಹಣ ನೆರವೇರಿತು.ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಂತರ ಸಿಬ್ಬಂದಿಗಳಿಗೆ ಸಿಹಿ ಹಂಚಿ ಸಂಭ್ರಮಿಸಿದರು.

Leave a Reply

Your email address will not be published. Required fields are marked *