ನಂದಿನಿ ಮೈಸೂರು
ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ,ಪ್ರಥಮ ದರ್ಜೆ ವಿದ್ಯುತ್ ಗುತ್ತಿಗೆದಾರರು ಹಾಗೂ ಸಂಜಯ್ ಎಲೆಕ್ಟ್ರಿಕಲ್ಸ್ ಮಾಲೀಕರಾದ ಆರ್.ಶ್ರೀಪಾಲ್ ಅಧ್ಯಕ್ಷತೆಯಲ್ಲಿ ಕೃಷ್ಣಮೂರ್ತಿರವರಿಗೆ ಆಗಸ್ಟ್ 2 ರಂದು ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಮೈಸೂರಿನ ನಜರ್ ಬಾದ್ ಮೊಹಲ್ಲಾ ನಿವಾಸಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಲಾಗಿದೆ.