106 Views
ಮೈಸೂರು:1 ಡಿಸೆಂಬರ್ 2021
ನಂದಿನಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ ಎಸ್ ಈಶ್ವರಪ್ಪ ರವರು ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡಿ ತಾಯಿಯ ದರ್ಶನ ಪಡೆದರು.
ಇದೇ ಸಂದರ್ಭದಲ್ಲಿ ರಾಜ್ಯ ಓ.ಬಿ.ಸಿ.ಅಧ್ಯಕ್ಷರಾದ ನೆ.ಲ.ನರೇಂದ್ರ ಬಾಬು,ನಗರ ಓ.ಬಿ.ಸಿ.ಅಧ್ಯಕ್ಷರಾದ ಜೋಗಿಮಂಜು, ಚಾಮುಂಡೇಶ್ವರಿ ನಗರ ಮಂಡಲ ಅಧ್ಯಕ್ಷ ಬಿ.ಎಂ.ರಘು,ನಗರಪಾಲಿಕೆ ಸದಸ್ಯರಾದ ಕೆ.ಜೆ.ರಮೇಶ್, ರವಿತೇಜ,ಸೀಗಳ್ಳಿ ರವಿ ಹಾಗೂ
ಸ್ಥಳೀಯ ಮುಖಂಡರುಗಳು ಭಾಗವಹಿಸಿದ್ದರು.