ನಂದಿನಿ ಮೈಸೂರು
ಮಾಜಿ ಶಾಸಕರೂ ಹಾಗೂ ಬಿಜೆಪಿ ನಗರಾಧ್ಯಕ್ಷರೂ ಆದ ಎಲ್.ನಾಗೇಂದ್ರ ಅವರು ಜನುಮ ದಿನದ ಅಂಗವಾಗಿ ವಿಜಯನಗರದ ಶ್ರೀ ಯೋಗಾನರಸಿಂಹ ಸ್ವಾಮಿ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
ತದನಂತರ ಭಕ್ತರು ಆಭಿಮಾನಿಗಳಿಗೆ ಲಾಡು ಪ್ರಸಾದವನ್ನು ವಿತರಿಸಿದರು.ದೇವಾಲಯದ ಸಂಸ್ಥಾಪಕರಾದ ಪ್ರೊ.ಡಾ
ಭಾಷ್ಯಂ ಸ್ವಾಮೀಜಿ, ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಇನ್ನಿತರರು ಉಪಸ್ಥಿತರಿದ್ದರು.