ನಂದಿನಿ ಮೈಸೂರು
ಮೈಸೂರು ವಕೀಲರ ಸಂಘದ ವತಿಯಿಂದ ಡೈರಿ ಬಿಡುಗಡೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರಾ ನ್ಯಾಯಧೀಶರಾದ ಎಲ್ ಎಲ್ ರಘುನಾಥ್ ರವರು ಡೈರಿ ಬಿಡುಗಡೆಗೊಳಿಸಿದರು.ಮೈಸೂರು ವಕೀಲರು ಸಂಘದ ಅಧ್ಯಕ್ಷರಾದ ಮಹದೇವಸ್ವಾಮಿ ಎಂ ರವರು ಅಧ್ಯಕ್ಷತೆ ವಹಿಸಿದ್ದರು, ಸದರಿ ಕಾರ್ಯಕ್ರಮದಲ್ಲಿ, ವಕೀಲರ ಸಂಘದ ಕಾರ್ಯದರ್ಶಿ ಉಮೇಶ್ ಎಸ್, ಉಪಾಧ್ಯಕ್ಷರಾದ ಪುಟ್ಟಸಿದ್ದೇಗೌಡರು, ಹಾಗೂ ಎಲ್ಲಾ ಪದಾಧಿಕಾರಿಗಳು ಸದರಿ ಭಾಗವಹಿಸಿದ್ದರು.