ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಸ್ಪರ್ಥೆ

ನಂದಿನಿ ಮೈಸೂರು

ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೇಸ್ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಅವರ ಹೆಸರನ್ನ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.ಬರೋಬ್ಬರಿ 14 ಜನ ಆಕಾಂಕ್ಷಿಗಳು ಕಾಂಗ್ರೆಸ್ ಪಕ್ಷಕ್ಕೆ ಟಿಕೇಟ್ ನೀಡುವಂತೆ ಅರ್ಜಿ ಸಲ್ಲಿಸಿದರು. ಅದರ ಪೈಕಿ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಎಂ.ಲಕ್ಷ್ಮಣ್ ಗೆ ಕಾಂಗ್ರೆಸ್ ಪಕ್ಷ ಅವಕಾಶ ನೀಡಿದೆ. ಎಂ.ಲಕ್ಷ್ಮಣ್ ಯದುವೀರ್ ವಿರುದ್ದ ಸ್ಪರ್ಥಿಸಲಿದ್ದಾರೆ.

Leave a Reply

Your email address will not be published. Required fields are marked *