ನಂದಿನಿ ಮೈಸೂರು
ಮಧುಮಲೈನಿಂದ ಮೈಸೂರಿಗೆ ವಾಪಸಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್,ಉಸ್ತುವಾರಿ ಸಚಿವರಾದ ಹೆಚ್.ಸಿ ಮಹದೇವಪ್ಪ,ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮ,ಮೇಯರ್ ಶಿವಕುಮಾರ್,ಪ್ರಾದೇಶಿಕ ಆಯುಕ್ತರಾದ ಪ್ರಕಾಶ್, ಎಡಿಜಿಪಿ ಹಿತೇಂದ್ರ, ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್,ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ,ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ರವರು ಬೀಳ್ಕೊಟ್ಟರು.