ಹೃದಯತಜ್ಞ ಡಾ.ಸಿ.ಎನ್. ಮಂಜುನಾಥ್ ಹುಟ್ಟು ಹಬ್ಬ ಅಭಿಮಾನಿಗಳಿಂದ ಸೇವಾ ಕಾರ್ಯ

 

ಮೈಸೂರು:23 ಸೆಪ್ಟೆಂಬರ್ 2021

ನ@ದಿನಿ

ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕರು, ಹೃದಯ ತಜ್ಞರಾದ ಡಾ.ಮಂಜುನಾಥ್ ಜನ್ಮದಿನಾಚರಣೆ ಅಂಗವಾಗಿ ಡಾ. ಮಂಜುನಾಥ್ ಅಭಿಮಾನಿ ಬಳಗದ ವತಿಯಿಂದ ವಿವಿಧ ಸೇವಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು.

ಮಹಾಪೌರರಾದ ಸುನಂದಾ ಪಾಲನೇತ್ರ ರವರು 101ಗಣಪತಿ ದೇವಸ್ಥಾನದಲ್ಲಿ
ಡಾ. ಮಂಜುನಾಥ್ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ನಂತರ
ಗನ್ ಹೌಸ್ ವೃತ್ತದ ಲ್ಲಿರುವ ಕುವೆಂಪು ಉದ್ಯಾನವನದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು.ಸಯ್ಯಜಿರಾವ್ ರಸ್ತೆಯಲ್ಲಿರುವ ಜೀವಧಾರ ರಕ್ತನಿಧಿ ಕೇಂದ್ರದ ಆವರಣದಲ್ಲಿ 40ಯುವಕ ಯುವತಿಯರು ರಕ್ತದಾನ ಮಾಡಿದರು. 

ತದ ನಂತರ ಜಯದೇವ್ ವೈದ್ಯಕೀಯ ಅಧೀಕ್ಷಕರು ಡಾ.ಸದಾನಂದ ,ಡಾ. ಹರ್ಷಬಸಪ್ಪ ,ಡಾ.ಹರೀಶ್ ಕುಮಾರ್ ಕೆ ,ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕರಾದ ಗಿರೀಶ್,ರವರಿಗೆ ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ವೈ ಡಿ ರಾಜಣ್ಣ ,ಮಾಜಿ ಮಹಾಪೌರರಾದ ಸಂದೇಶ್ ಸ್ವಾಮಿ,ಡಾ.ಸದಾನಂದ ,ಡಾ. ಹರ್ಷಬಸಪ್ಪ , ಹರೀಶ್ ,ಯೋಗಾನಂದ್ ,ಡಾ. ಸಿ ಎನ್ ಮಂಜುನಾಥ್
ಅಭಿಮಾನಿ ಬಳಗದ ಅಧ್ಯಕ್ಷ ಮಹೇಂದ್ರ ಎಂ ಶೈವ,ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ಸಿ ನಾರಾಯಣಗೌಡ ,ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ನಿಗಮದ ರಾಜ್ಯ ನಿರ್ದೇಶಕಿ ರೇಣುಕಾ ರಾಜ್ ,ಮೃಗಾಲಯ ಪ್ರಾಧಿಕಾರ ನಿರ್ದೇಶಕರಾದ ಜ್ಯೋತಿ ರೇಚಣ್ಣ ,ಕೆಂಪೇಗೌಡರ ಸಹಕಾರಿ ಸಂಘದ ಅಧ್ಯಕ್ಷ ಸಿ ಜೆ ಗಂಗಾಧರ್ ಗೌಡ ಶರತ್ ಪಾಳ್ಯ ,ಪವನ್ ಕುಮಾರ್ ,ಆರಾಧ್ಯ ,ಕಾರ್ತಿಕ್ ,ಲೋಹಿತ್ ,ನವೀನ್ ಕೆಂಪಿ ,ಹರೀಶ್ ನಾಯ್ಡು ,ಹಾಗೂ ಇನ್ನಿತರರು ಹಾಜರಿದ್ದರು.

Leave a Reply

Your email address will not be published. Required fields are marked *