112 Views
ಮೈಸೂರು:6 ಸೆಪ್ಟೆಂಬರ್ 2021
ನ@ದಿನಿ
ಮೈಸೂರು ನಗರ ಪಡುವಣ ರಸ್ತೆಯಲ್ಲಿ ನೂತನವಾಗಿ ಆರಂಭವಾದ ಮಾತೃ ಛಾಯಾ ಮಲ್ಟಿ ಸ್ಪೆಷಾಲಿಟಿ ಮತ್ತು ಫರ್ಟಿಲಿಟಿ ಸೆಂಟರ್ ಉದ್ಘಾಟನೆಗೊಂಡಿತು.
ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ನಗರಪಾಲಿಕೆ ಸದಸ್ಯ ಶಿವಕುಮಾರ್, ಆರೋಗ್ಯಾಧಿಕಾರಿ ರವಿ, ಲೋಕೋಪಾಯೋಗಿ ಇಲಾಖೆ ಕಿರಿಯ ಅಭಿಯಂತರ ಜಗದೀಶ್, ಡಾ.ಪ್ರಶಾಂತ್ ಕುಮಾರ್ ಇನ್ನಿತರರು ಹಾಜರಿದ್ದರು.