ಎಂ. ಕೆ.ಅಶೋಕ ರವರಿಂದ ಸಚಿವರಾದ ಶಿವರಾಜ್ .ಎಸ್. ತಂಗಡಗಿರವರಿಗೆ ಸನ್ಮಾನ

ನಂದಿನಿ ಮೈಸೂರು

ಮೈಸೂರ್ ನಗರ ಜಿಲ್ಲಾ ಕಾಂಗ್ರೆಸ್ ಸೇವಾದಳ” ದಿಂದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ರವರು ಮೈಸೂರಿನಲ್ಲಿ ತಮ್ಮ ಇಲಾಖೆಗಳ ಪ್ರಗತಿ ಪರಿಶೀಲನ ಸಭೆ ಮತ್ತು ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ಕಲಾಮಂದಿರದಲ್ಲಿ ಅಧಿಕಾರಿಗಳ ಮತ್ತು ಮುಖಂಡರುಗಳ ಸಭೆ ನಡೆಸಿದ ಸಂದರ್ಭದಲ್ಲಿ ಅವರನ್ನು ಜನನಿ ಸೇವಾ ಟ್ರಸ್ಟ್ ಅಧ್ಯಕ್ಷರು, ಸಿಟಿ ಕೋ- ಆಪರೇಟಿವ್ ಬ್ಯಾಂಕಿನ ನಿರ್ದೇಶಕರು, ಹಾಗೂಮೈಸೂರು ಸೇವಾದಳದ Chief organiser ಎಂ. ಕೆ. ಅಶೋಕ ರವರನೇತೃತ್ವದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಪ್ಪ, ಸೇವಾದಳದ ಉಪಾಧ್ಯಕ್ಷ ಸಮೀರ್ ಅಹ್ಮದ್, ಕೆ.ಆರ್. ಬ್ಲಾಕ್ ಅಧ್ಯಕ್ಷ ಮೋಹನ್ ಕುಮಾರ್ ಹಲವಾರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *