ಸಿಎಂ ಬೊಮ್ಮಾಯಿಗೆ ಹೂಗುಚ್ಛ ನೀಡಿ ಅಭಿನಂದಿಸಿದ ಶಾಸಕ ಅಶ್ವಿನ್ ಕುಮಾರ್

 

ಮೈಸೂರು:9 ಆಗಸ್ಟ್ 2021

ನ@ದಿನಿ

       ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ರವರು ನೇತೃತ್ವದಲ್ಲಿ ಮೈಸೂರಿನಲ್ಲಿ ಕೋವಿಡ್ ನಿಯಂತ್ರಣ ಸಭೆ ನಡೆಯಿತು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಗೆ ಆಗಮಿಸಿದ ಸಂದರ್ಭದಲ್ಲಿ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶ್ವಿನ್ ಕುಮಾರ್ ರವರು ಹೂಗುಚ್ಛ ನೀಡಿ ಅಭಿನಂದಿಸಿದರು.

Leave a Reply

Your email address will not be published. Required fields are marked *