ನಂದಿನಿ ಮನುಪ್ರಸಾದ್ ನಾಯಕ್
ಇಂದು ಹುಟ್ಟುಹಬ್ಬ ಆಚರಿಸಿಕೊಂಡ ಮೈಸೂರು ನಗರ ಚಾಮರಾಜ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಕೆ ಹರೀಶ್ ಗೌಡ ಅವರಿಗೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷರಾದ ಬಿ ಸುಬ್ರಹ್ಮಣ್ಯ ರವರು ಹುಟ್ಟು ಹಬ್ಬದ ಶುಭಾಶಯ ಕೋರಿದರು ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮಾದೇಗೌಡ, ಕೆಆರ್ ಮಾರ್ಕೆಟ್ ದಿನೇಶ್, ಎಚ್ ಡಿ ಕೋಟೆ ತಾಲೂಕು ಕುರುಬರ ಸಂಘದ ಅಧ್ಯಕ್ಷರಾದ ಆನಂದ್, ಪಿರಿಯಾಪಟ್ಟಣ ತಾಲೂಕು ಕುರುಬರ ಸಂಘದ ಕಾರ್ಯದರ್ಶಿ ಸುನಿಲ್, ಮುಖಂಡರುಗಳಾದ ಕಾಂಜೀಗೌಡ, ಮಂಜುನಾಥ್ ಮತ್ತು ಇನ್ನಿತರರು ಉಪಸ್ಥಿತರಿದ್ದರು…