ಎಂ.ಎಂ.ಡಿ.ಆರ್ ಕಾಯ್ದೆ ಕುರಿತಾದ ಉಪನ್ಯಾಸ ಕಾರ್ಯಕ್ರಮ

 

ಮೈಸೂರು:11 ಆಗಸ್ಟ್ 2021

ನ@ದಿನಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ ಮತ್ತು ಅಭಿಯೋಜನಾ ಇಲಾಖೆ ವತಿಯಿಂದ ಎಂ.ಎಂ.ಡಿ.ಆರ್ ಕಾಯ್ದೆ ಕುರಿತಾದ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು .

ಮೈಸೂರು ಜೆಲ್ಲಾ ಪೋಲಿಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಎಲ್.ರಘುನಾಥ್ ರವರು ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ 2ನೇ ಹೆಚ್ಚುವರಿ ಜಿಲ್ಲಾ & ಸತ್ರ ನ್ಯಾಯಾಧೀಶರಾದ ಶ್ರೀ.ಹೊಸಮನಿ ಪುಂಡಲೀಕ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು DLSA ಸದಸ್ಯ ಕಾರ್ಯದರ್ಶಿಗಳಾದ ದೇವರಾಜ ಭೂತೆ ರವರು , ಸರ್ಕಾರಿ ಅಭಿಯೋಜಕರಾದ ಆನಂದ್ ಕುಮಾರ್., ಜಿಲ್ಲಾ ಪೊಲೀಸ್ ಅಧೀಕ್ಷಕರಾದ  ಚೇತನ್.ಆರ್.ಎಸ್ಪಿ ಶಿವಕುಮಾರ್ ಸೇರಿದಂತೆ ಸಿಬ್ಬಂದಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *