ನಂದಿನಿ ಮೈಸೂರು
ಮೈಸೂರು ವಿಶ್ವವಿದ್ಯಾನಿಲಯಕ್ಕೆ ನೂತನವಾಗಿ ಕುಲಪತಿಗಳಾಗಿ ನೇಮಕಗೊಂಡಿರುವ ಲೋಕನಾಥ್ ರವರಿಗೆ ಕರ್ನಾಟಕ ರಾಜ್ಯ ನೌಕರರ ಸಂಘ ಜಿಲ್ಲಾ ಶಾಖೆ ಮೈಸೂರು ಜಿಲ್ಲಾಧ್ಯಕ್ಷರಾದ ಜೆ ಗೋವಿಂದರಾಜು ರವರು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿಯಾದ ರೇವಣ್ಣ ವಿಭಾಗೀಯ ಮಟ್ಟದ ಉಪಾಧ್ಯಕ್ಷರಾದ ಹೇಮಂತ್ ಕುಮಾರ್, ಪದಾಧಿಕಾರಿಗಳಾದ ಶ್ರೀಪತಿ ,ಸತೀಶ್ ರೇವಣ್ಣ ,ಪ್ರದೀಪ್ ,ಶ್ರೀನಿವಾಸ್, ರಮೇಶ್ ಹಾಜರಿದ್ದರು.