ಮೈಸೂರು ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರರವರಿಂದ ಮತದಾನ

ನಂದಿನಿ ಮೈಸೂರು

ಮೈಸೂರು ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರರವರು ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದರು.

ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿರುವ ಸಿ ಎಫ್ ಟಿ ಆರ್ ಐ ಶಾಲೆಯ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು.

Leave a Reply

Your email address will not be published. Required fields are marked *