ಮೈಸೂರು:19 ಮೇ 2022
ನಂದಿನಿ ಮೈಸೂರು
ಮೈಸೂರು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ
ದಿನಾಂಕ 19. 5 .2022 ರಂದು ಒಂದು ದಿನ ಮಳೆ ರಜೆ ಘೋಷಣೆ ಮಾಡಲಾಗಿದೆ. ಮುಂದಿನ ರಜಾದಿನಗಳಲ್ಲಿ ಈ ಒಂದು ದಿನದ ಕರ್ತವ್ಯವನ್ನು ನಿರ್ವಹಿಸುವ ಷರತ್ತಿಗೆ ಒಳಪಟ್ಟು ಜಿಲ್ಲೆಯಾದ್ಯಂತ ಎಲ್ಲಾ ಶಾಲೆಗಳಿಗೆ ( ಒಂದನೇ ತರಗತಿಯಿಂದ 10 ನೇ ತರಗತಿಯವರೆಗೆ) ಈ ದಿನ ಮಾತ್ರ ರಜೆ ಘೋಷಿಸಲಾಗಿದೆ.
ಉಪನಿರ್ದೇಶಕರು(ಆಡಳಿತ )ಸಾರ್ವಜನಿಕ ಶಿಕ್ಷಣ ಇಲಾಖೆ ಮೈಸೂರು