ನಂದಿನಿ ಮೈಸೂರು
ಪ್ರಧಾನ ಮಂತ್ರಿ ನರೇಂದ್ರಮೋದಿ ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ, ಸಚಿವರಾದ ಆರ್. ಅಶೋಕ, ಡಾ.ಸಿ ಎನ್. ಅಶ್ವತ್ಥ ನಾರಾಯಣ, ಡಾ.ಕೆ. ಸುಧಾಕರ್, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಉಪಸ್ಥಿತರಿದ್ದರು.