ನಂದಿನಿ ಮೈಸೂರು
ಕೆಪಿಸಿಸಿ ಸದಸ್ಯರಾದ ನಜರಬಾದ್ ನಟರಾಜ್ ರವರ ಹುಟ್ಟು ಹಬ್ಬದ ಅಂಗವಾಗಿ ವರುಣಾ ಕ್ಷೇತ್ರದ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಗೆ ತಟ್ಟೆ ಲೋಟ ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಉದ್ಯಮಿ ರಾಜೇಶ್, ಅನಿಲ್ ರಾಜ್, ಲೋಕೇಶ್, ವರುಣ ಮಹದೇವ್, ಲೋಕೇಶ್, ಪವನ್ ಸಿದ್ದರಾಮ,
ಕನಕ ಮೂರ್ತಿ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರಿಂದ ಹಾಜರಿದ್ದರು.