ನಂದಿನಿ ಮೈಸೂರು
ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಎಂದು ನೂತನ ಪಕ್ಷ ಘೋಷಿಸಿದ ಜನಾರ್ದನ ರೆಡ್ಡಿ.
ಬಿಜೆಪಿಗೆ ಸೆಡ್ಡು ಹೊಡೆದ ಜನಾರ್ದನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಎಂಬ ಪ್ರಾದೇಶಿಕ ಪಕ್ಷ ಘೋಷಿಸಿದ್ದಾರೆ.ಮುಂದಿನ ದಿನಗಳಲ್ಲಿ ಪಕ್ಷದ ಲಾಂಛನ,ಪಕ್ಷ ಸಂಘಟನೆ,ಪಕ್ಷದ ಪ್ರಣಾಳಿಕೆ ಬಗ್ಗೆ ಮಾಹಿತಿ ನೀಡಲಿದ್ದೇನೆ. ಕರ್ನಾಟಕ ರಾಜ್ಯ ಅಭಿವೃದ್ಧಿ ನನ್ನ ಪಕ್ಷದ ಗುರಿ.ಜನರು ಮೆಚ್ಚುವಂತ ಕೆಲಸ ಮಾಡುವುದಾಗಿ ಭರವಸೆ ನೀಡುತ್ತೇನೆ ಎಂದರು.2023 ವಿಧಾನ ಸಭಾ ಚುನಾವಣೆಯಲ್ಲಿ ಗಂಗಾವತಿಯಿಂದ ಸ್ಪರ್ಥಿಸುವುದಾಗಿ ಮಾಹಿತಿ ನೀಡಿದರು.