ದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್ ಡಿಎ ಅಭ್ಯರ್ಥಿಯಾಗಿ ಡಾ. ಈ ಸಿ ನಿಂಗರಾಜ್ ಗೌಡ ನಾಮಪತ್ರ ಸಲ್ಲಿಕೆ

ನಂದಿನಿ ಮೈಸೂರು

ಭಾರತೀಯ ಜನತಾ ಪಾರ್ಟಿ ಮತ್ತು ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷದ ದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್ ಡಿಎ ಅಭ್ಯರ್ಥಿಯಾಗಿ ಡಾ ಈ ಸಿ ನಿಂಗರಾಜ್ ಗೌಡ ರವರು ಇಂದು ನಾಮಪತ್ರ ಸಲ್ಲಿಸಿದರು.


ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ವೈ ಎಚ್ ಲೋಹಿತ್ ಕುಮಾರ್, ಬಿ ಎನ್ ಸುರೇಶ್, ಡಿ ಶ್ರೀಕಂಠೇಗೌಡ ಮತ್ತು ಎಂ ಎಸ್ ಉಮಾಶಂಕರ ಆರಾಧ್ಯ ರವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *