102 Views
ದಾವಣಗೆರೆ:3 ಆಗಸ್ಟ್ 2022
ನಂದಿನಿ ಮೈಸೂರು
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರವರ 75 ನೇ ಹುಟ್ಟು ಹಬ್ಬ ಹಿನ್ನೆಲೆ ದಾವಣಗೆರೆಯಲ್ಲಿ ಸಿದ್ದರಾಮಯ್ಯೋತ್ಸವ ಕಾರ್ಯಕ್ರಮ ನಡೆಯುತ್ತಿದೆ.
ಮೈಸೂರಿನ ಕೆ.ಆರ್. ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಎನ್.ಎಂ.ನವೀನ್ ಕುಮಾರ್ ದಾವಣಗೆರೆಯಲ್ಲಿ ಸಿದ್ದರಾಮಯ್ಯನವರಿಗೆ ಹುಟ್ಟು ಹಬ್ಬದ ಅಂಗವಾಗಿ ಶುಭ ಹಾರೈಸಿ ಅಭಿನಂದಿಸಿದರು.