ಪದ್ಮಭೂಷಣ ಗೌರವಕ್ಕೆ ಪಾತ್ರರಾದ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರು ಜಿಲ್ಲಾಡಳಿತ ಅಭಿನಂದನೆ

ನಂದಿನಿ ಮೈಸೂರು

ಭಾರತ ಸರ್ಕಾರದ ಪದ್ಮಭೂಷಣ ಗೌರವಕ್ಕೆ ಪಾತ್ರರಾದ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರು ಜಿಲ್ಲಾಡಳಿತದ ವತಿಯಿಂದ ಅವರ ನಿವಾಸಕ್ಕೆ ತೆರಳಿ ಅಭಿನಂದಿಸಲಾಯಿತು.

Leave a Reply

Your email address will not be published. Required fields are marked *