214 Views
ನಂದಿನಿ ಮೈಸೂರು
ಮೈಸೂರು ಬೆಂಗಳೂರು ದಶಪಥ ಹೆದ್ದಾರಿ ಲೋಕಾರ್ಪಣೆಗೆಂದು ಮಂಡ್ಯ ಜಿಲ್ಲೆಗೆ ತೆರಳುವ ಮುನ್ನ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರದಾನಿ ನರೇಂದ್ರ ಮೋದಿ ಅವರನ್ನು ಚಾಮರಾಜ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪುನೀತ್ ರವರು ನಗುಮೊಗದಲ್ಲಿ ಕೈಮುಗಿದು ಸ್ವಾಗತಿಸಿದರು.