ಪೂರ್ಣ ಪ್ರಜ್ಞಾ ವಿದ್ಯಾ ಕೇಂದ್ರ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

ನಂದಿನಿ ಮೈಸೂರು

ಪೂರ್ಣ ಪ್ರಜ್ಞಾ ವಿದ್ಯಾ ಕೇಂದ್ರ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭ ಅದ್ದೂರಿಯಾಗಿ ಜರುಗಿತು.

ಮೈಸೂರಿನ ಗಾನಭಾರತೀ ಸಭಾಂಗಣದಲ್ಲಿ ಆಯೋಜನೆಗೊಂಡಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಕನಸೊಂದು ಶುರುವಾಗಿದೆ ಚಿತ್ರದ ನಟ ನಟಿ ಹಾಗೂ ಕಲಾವಿದರು ಮೆರಗು ನೀಡಿದರು.

ಶಾಲಾ ಮಕ್ಕಳು ಹೊಸ ಹೊಸ ವಿಭಿನ್ನ ರೀತಿಯ ಉಡುಗೆ ತೊಟ್ಟು ವೇದಿಕೆಯ ಮೇಲೆ ನೃತ್ಯ ಮಾಡುವ ಮೂಲಕ ತಮ್ಮ ಕಲೆಯನ್ನ ಪ್ರದರ್ಶಿಸಿದರು.

ಇದೇ ಸಂದರ್ಭದಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.ತದನಂತರ ಕನಸೊಂದು ಶುರುವಾಗಿದೆ ಚಿತ್ರ ತಂಡಕ್ಕೆ ಸನ್ಮಾನಿಸಿ ಗೌರವಿಸಲಾಯಿತು.

Leave a Reply

Your email address will not be published. Required fields are marked *