ಮೈಸೂರು:11 ಏಪ್ರಿಲ್ 2022
ನಂದಿನಿ ಮೈಸೂರು
ವಿಶ್ವ ರತ್ನ ಡಾ ಬಿ ಆರ್ ಅಂಬೇಡ್ಕರ್ ಯುವಕರ ಸಂಘ ರಿ ಮುಳ್ಳೂರು ಇವರ ವತಿಯಿಂದ ಡಾ.ಬಿ.ಆರ್ ಅಂಬೇಡ್ಕರ್ ಅವರ 131ನೇ ಜಯಂತಿ ಅಂಗವಾಗಿ ಪ್ರಬಂಧ ಸ್ಪರ್ಧೆಯನ್ನು ಅಂಬೇಡ್ಕರ್ ವಿಚಾರದಲ್ಲಿ ನಡೆಸಲಾಗಿತ್ತು.
ಮುಳ್ಳೂರು ಗ್ರಾಮದಲ್ಲಿ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.