ಡಾ.ಬಿ.ಆರ್‌. ಅಂಬೇಡ್ಕರ್ ಅವರ ಪುತ್ಥಳಿಗೆ ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಡಾ. ಬಿ ಪುಷ್ಪ ಅಮರನಾಥ್ ಪುಷ್ಪಾರ್ಚನೆ

197 Views

ಮೈಸೂರು:6 ಡಿಸೆಂಬರ್ 2021

ನಂದಿನಿ

ಇಂದು ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ ಆರ್ ಅಂಬೇಡ್ಕರ್ ಅವರ 65ನೇ ಪರಿನಿರ್ವಾಣ ದಿನಾಚರಣೆ ಆಚರಿಸಲಾಯಿತು.

ಮೈಸೂರಿನ ಪುರಭವನ ಆವರಣದಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ತಳಿಗೆ ಕೆಪಿಸಿಸಿ ಮಹಿಳಾ ಅಧ್ಯಕ್ಷರಾದ ಡಾ. ಬಿ ಪುಷ್ಪ ಅಮರನಾಥ್
ಪುಷ್ಪಾರ್ಚನೆ ಮಾಡಿ ಗೌರವದ ನಮನವನ್ನು ಸಲ್ಲಿಸಿದರು.

ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಕ್ತಾರರು ಮಹೇಶ್ ಕೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *