ನಂದಿನಿ ಮೈಸೂರು
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ನಗರಪಾಲಿಕೆ ಸದಸ್ಯರಾದ ರಘುರಾಜೇ ಅರಸ್ ರವರು ಆಯ್ಕೆಯಾಗಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರ ಸೂಚನೆಯ ಮೇರೆಗೆ ಮೈಸೂರು ವಿಭಾಗದ ವ್ಯಾಪ್ತಿಯ ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕಾತಿ ಮಾಡಿ ಆದೇಶಿಸಿದ್ದಾರೆ.