ಹಾಲುಮತ ಸಂಸ್ಕೃತಿ ಮಹಾ ವೈಭವ ಕಾರ್ಯಕ್ರಮಕ್ಕೆ ಡೊಳ್ಳು ಬಾರಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ನಂದಿನಿ ಮೈಸೂರು

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ ನಲ್ಲಿರುವ ಶ್ರೀ ಕಾಗಿನೆಲೆ ಮಹಾ ಸಂಸ್ಥಾನ ಮಠದಲ್ಲಿ ಆಯೋಜಿಸಿದ್ದ ಹಾಲುಮತ ಸಂಸ್ಕೃತಿ ಮಹಾ ವೈಭವ ಕಾರ್ಯಕ್ರಮಕ್ಕೆ ಡೊಳ್ಳು ಬಾರಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ಶ್ರೀ ಕಾಗಿನೆಲೆ ಕನಕ ಗುರುಪೀಠದ ಜಗದ್ಗುರುಗಳಾದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಶಾಖಾ ಮಠಗಳ ಮಠಾಧೀಶರಾದ ಶ್ರೀ ಶಿವಾನಂದಪುರಿ ಸ್ವಾಮಿ, ಶ್ರೀ ಸಿದ್ದರಾಮಾನಂದ ಪುರಿ ಸ್ವಾಮಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಾಜಿ ಸಚಿವರಾದ ಎಚ್. ವಿಶ್ವನಾಥ್, ಎಚ್.ಎಂ. ರೇವಣ್ಣ ಇನ್ನಿತರ ಗಣ್ಯರು ಈ ಸಮಾರಂಭದಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *