ಸಾರಾ ನಿಧಿ ಗಾರ್ಮೆಂಟ್ಸ್ ಉದ್ಘಾಟಿಸಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ನಂದಿನಿ ಮೈಸೂರು

ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳ ವ್ಯಾಪ್ತಿಯ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ, ಕೆ.ಆರ್.ನಗರ ತಾಲ್ಲೂಕು, ಕಸಬಾ ಹೋಬಳಿ, *ಕಗ್ಗೆರೆ* ಗ್ರಾಮದಲ್ಲಿ ಸಾ.ರಾ. ಸ್ನೇಹ ಬಳಗ,‌ ಕೆ.ಆರ್.ನಗರ ರವರ ವತಿಯಿಂದ ನೂತನವಾಗಿ ಪ್ರಾರಂಭಿಸಲಾದ *ಸಾರಾ ನಿಧಿ ಗಾರ್ಮೆಂಟ್ಸ್* ಅನ್ನು ಸನ್ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾನ್ಯ ಶಾಸಕರು ಮತ್ತು ಮಾಜಿ ಸಚಿವರಾದ ಶ್ರೀ ಸಾ.ರಾ. ಮಹೇಶ್ ರವರು ಇಂದು ಉದ್ಘಾಟನೆ ನೆರವೇರಿಸಿದರು.

Leave a Reply

Your email address will not be published. Required fields are marked *